ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

In Entertainment & Events, Uncategorized
January 17, 2026
ಲೋಕೇಶ್ - ಅಲ್ಲು ಅರ್ಜುನ್ ಪ್ರಾಜೆಕ್ಟ್ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿತ್ತು. ಇದೀಗ ಸಿನಿಮಾದ ಸ್ಕ್ರಿಪ್ಟ್ ಅಂತಿಮವಾಗಿದ್ದು, ಚಿತ್ರ ಸೆಟ್ಟೇರೋದು ಪಕ್ಕಾ ಎಂದಿದ್ದಾರೆ.