ಲ್ಯಾಂಡ್ ಲಾರ್ಡ್ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ : ಸಿಎಂ ಸಿದ್ದರಾಮಯ್ಯ ಸೂಚನೆ

In Entertainment & Events, Uncategorized
February 03, 2026
ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ‘ಲ್ಯಾಂಡ್​​​ಲಾರ್ಡ್’ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ