5778 views 19 secs 0 comments

ಗಾಡ್ಗೀಳ್ ಅವರ ಜೀವನದ ಬಹುಮುಖ್ಯ ಅಧ್ಯಾಯಗಳು ಕರ್ನಾಟಕದಲ್ಲೇ ರೂಪುಗೊಂಡಿದ್ದಾವೆ

In Uncategorized
January 10, 2026
ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಪುಣೆಯ ಆಸ್ಪತ್ರೆಯಲ್ಲಿ ನಿಧನರಾದರು.