Climate change is a reality and so is the fact that Karnataka is one of the most drought-prone states of India. Over 70% of the state’s geographical area falls under dry and semi-arid zones. The state’s crop production is critically dependent on monsoon rains as nearly 85 lakh hectares of land comes under rainfed agriculture […]
Dharmendra Pradhan is a victim of resignation mindset that refuses to see malaise in the society fostered by us. He has become prime sacrifice of our selective outrage based on our own selective standard of ethics.Education minister is the last person to be guilty of paper leak. Our greed for success, higher marks without putting […]
ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ, ಕ್ಯಾನ್ಸರ್ ಪೀಡಿತರನ್ನು ಶುಶ್ರೂಷೆ ಮಾಡುವ ವೈದ್ಯರು ಹಾಗೂ ನರ್ಸ್ ಗಳಿಗೆ ಈ ಪುಸ್ತಕ ಒಂದು ಮಹಾನ್ ಗ್ರಂಥ ಆಗಿದೆ. ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯರು ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆದ ಡಾ. ಆತ್ಮ ಪ್ರಸನ್ನ ಸಂಪಾದಿತ ಕೃತಿ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.ಭಾರತದಲ್ಲಿ ಇಂದಿಗೂ ಪ್ಯಾಲಿಟಿವ್ ಕೇರ್ ಒಂದು ಸರಿಯಾದ ರೀತಿಯಲ್ಲಿ ವಿನ್ಯಾಸ […]
ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ. ಯಶ್ ಹಾಗೂ ಕಿಯಾರ ಅವರನ್ನು ಒಳಗೊಂಡ ಹಾಡು ತಬಾಹಿ ರೊಮ್ಯಾಂಟಿಕ್ ಮೆಲೊಡಿಯಾಗಿ ಈ ಹಾಡು ಬಂದಿದೆ. ಹಾಡಿನ ಸಾಹಿತ್ಯ ಕೇಳಿದರೆ ಇದೊಂದು ಪಕ್ಕಾ ರಾ-ರೊಮ್ಯಾಂಟಿಕ್ ಹಾಡೆನ್ನುವುದು ಗೊತ್ತಾಗುತ್ತದೆ. ಅದೇ ರೀತಿ ತೀರಾ ಮೆಲೊಡಿಯಾಗಿರದೆ, ತೀರಾ ಅಬ್ಬರವೂ […]
ನಾಡಿನ ಹೆಸರಾಂತ ವಿಶ್ವವಿದ್ಯಾಯವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂರು ಜನ ಸಾಧಕರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಚಿಂತಕ, ಶಿಕ್ಷಣ ತಜ್ಞ ಪ್ರೊ.ಜಿ.ರಾಮಕೃಷ್ಣ, ಶತಾಯುಷಿ ಸಾಹಿತಿ ಪ್ರೊ.ಸಿ.ಮಹದೇವಪ್ಪ ಮತ್ತು ನಿವೃತ್ತ ಸಾರಿಗೆ ಅಧಿಕಾರಿ ಹಾಗೂ ಸಮಾಜ ಸೇವಕ ಎಚ್.ಸಿ.ಸತ್ಯನ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ (ಘಟಿಕೋತ್ಸವ) ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ರ ಗೆಹಲೋತ್ ಅವರು […]
ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ಜನವರಿ 23ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ.ಲ್ಯಾಂಡ್ಲಾರ್ಡ್ 70ರ ದಶಕದ ಕಥೆ ಹೊಂದಿದೆ. ರಾಚಯ್ಯ (ದುನಿಯಾ ವಿಜಯ್), ನಿಂಗವ್ವ (ರಚಿತಾ ರಾಮ್) ಮಗಳು ಭಾಗ್ಯಾ […]
ದೃಷ್ಟಿಹೀನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಲು ಮತ್ತು ಅವರ ಸ್ವಾವಲಂಬನೆಯನ್ನು ಹೆಚ್ಚಿಸಲು ನಾರಾಯಣ ನೇತ್ರಾಲಯದ ‘ಬಡ್ಸ್ ಟು ಬ್ಲಾಸಮ್ಸ್’ (Buds to Blossoms) ವಿಭಾಗವು, ‘SHG ಟೆಕ್ನಾಲಜೀಸ್’ ಸಹಯೋಗದೊಂದಿಗೆ ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ (Smart Vision Glasses Ultra) ಎಂಬ ಅತ್ಯಾಧುನಿಕ ಸ್ಮಾರ್ಟ್ ಕನ್ನಡಕವನ್ನು ಅಭಿವೃದ್ಧಿಪಡಿಸಿದೆ.ಸಾಮಾನ್ಯ ಕನ್ನಡಕದಂತೆ ಆಕರ್ಷಕ ವಿನ್ಯಾಸ ಹೊಂದಿರುವ ಈ ಸಾಧನವು ಕೇವಲ ಫ್ಯಾಷನ್ ಗಾಗಿ ಅಲ್ಲ, ಬದಲಿಗೆ ಇದೊಂದು ಕೃತಕ ಬುದ್ಧಿಮತ್ತೆಯಿಂದ (Artificial Intelligence – AI) ಚಾಲಿತವಾಗಿರುವ ಶಕ್ತಿಶಾಲಿ ಸಹಾಯಕ […]
ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಪ್ರಸಿದ್ಧ ಗಗನಯಾತ್ರಿ, ಬಾಹ್ಯಾಕಾಶದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಭಾರತದ ಹೆಮ್ಮೆಯ ಪುತ್ರಿ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತರಾಗುವ ಮೂಲಕ ಬಾಹ್ಯಾಕಾಶ ಪರಿಶೋಧನೆಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಹೆಸರುಗಳಲ್ಲಿ ತಮ್ಮನ್ನು ತಾವು ಸೇರಿಸಿಕೊಂಡ ಐತಿಹಾಸಿಕ 27 ವರ್ಷಗಳ ವೃತ್ತಿಜೀವನಕ್ಕೆ ಅಂತ್ಯ ಹಾಡಿದ್ದಾರೆ. ನಾಸಾ, ಡಿಸೆಂಬರ್ 27, 2025 ರಿಂದ ಜಾರಿಗೆ ಬರುವಂತೆ ಹೆಸರಾಂತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ ನಿವೃತ್ತಿಯನ್ನು ಘೋಷಿಸಿದೆ. ಜನವರಿ 20(ಮಂಗಳವಾರ), 2026 ರಂದು ಬಿಡುಗಡೆಯಾದ ಮಾಹಿತಿಯಲ್ಲಿ ಈ ಬಗ್ಗೆ ತಿಳಿದುಬಂದಿದೆ.ನನಗೆ […]
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್‍ನ ಯಶಸ್ಸಿ ನಿರ್ದೇಶಕ ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ಧಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ, ನಿರೀಕ್ಷೆ ಹೆಚ್ಚು ಮಾಡಿದೆ ಕಳೆದ ವರ್ಷ ಲೋಕೇಶ್ ಕನಕರಾಜ್ ರಜಿನಿಕಾಂತ್ ಅವರ ಜತೆ ‘ಕೂಲಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದರು. ಬಹುತಾರಾಗಣದ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣದಿದ್ದರೂ ಬಾಕ್ಸ್ ಆಫೀಸ್‍ನಲ್ಲಿ ದೊಡ್ಡ ಗಳಿಕೆ […]
