ಕನ್ನಡ ಹೆಸರಾಂತ ಕಾದಂಬರಿಗಾರ್ತಿ ಆಶಾ ರಘು ಅಕಾಲಿಕ ನಿಧನ
ಇತ್ತೀಚಿನ ಸಮಕಾಲೀನ ಬರಹಗಾರ್ತಿಯರಲ್ಲಿ ಒಳ್ಳೆಯ ಹೆಸರು ಗಳಿಸಿದ್ದ ‘ಆಶಾ ರಘು’ ಅವರು ಕೇವಲ ತಮ್ಮ 47ನೇ ವಯಸ್ಸಿನಲ್ಲಿ ಅಕಾಲಿಕ ನಿಧನರಾಗಿದ್ದಾರೆ. ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್ ಹಾಕಿದ್ದರು, ಇವರಿಗೆ ಓರ್ವ ಮಗಳಿದ್ದಾಳೆ.ಜೂನ್ 18 1979, ಆಶಾ ರಘು ಅವರ ಜನ್ಮದಿನ. ತಂದೆ ಕೇಶವ ಅಯ್ಯಂಗಾರ್. ತಾಯಿ ಸುಲೋಚನ. […]
