ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್ನ ಯಶಸ್ಸಿ ನಿರ್ದೇಶಕ ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ಧಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ, ನಿರೀಕ್ಷೆ ಹೆಚ್ಚು ಮಾಡಿದೆ ಕಳೆದ ವರ್ಷ ಲೋಕೇಶ್ ಕನಕರಾಜ್ ರಜಿನಿಕಾಂತ್ ಅವರ ಜತೆ ‘ಕೂಲಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದರು. ಬಹುತಾರಾಗಣದ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣದಿದ್ದರೂ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಗಳಿಕೆ […]
