ಬೇಂದ್ರೆಯ ಅಂಬಿಕಾತನಯ ದತ್ತ
ಕನ್ನಡದ ವರಕವಿ ದತ್ತಾತ್ತೇಯ ರಾಮ ಚಂದ್ರ ಬೇಂದ್ರೆ – ಸಂಸ್ಮರಣೆ : “ ಕುಣಿಯೋಣು ಬಾರಾ ಕುಣಿಯೋಣು ಬಾ”, “ ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ […]
