Entertainment & Events, Uncategorized
February 21, 2026
6074 views 0 secs 0

TOXIC : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ

ಕೊನೆಗೂ ಅಂತ್ಯವಾಗಿದೆ. ‘ಟಾಕ್ಸಿಕ್’ (Toxic) ಸಿನಿಮಾದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ.ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬಿಡುಗಡೆಯಾಗಲಿದೆ ಎಂಬ ಸುದ್ದಿಯ ನಡುವೆಯೇ, ಚಿತ್ರತಂಡ ದಿಢೀರ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಿದೆ.ಟೀಸರ್ ಹೈಲೈಟ್ಸ್ ಏನು?ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳೋದು ಪಕ್ಕಾ ಆಗಿದೆ. ಟೀಸರ್​​ನಲ್ಲಿ ಯಶ್ ಯಂಗ್ ಲುಕ್​​ನಲ್ಲಿಯೂ ಕಾಣಿಸಿಕೊಂಡಿದ್ದು, ರಾಯನ (ಯಶ್) ಮಗ ಇರಬಹುದೇ ಎಂಬ ಪ್ರಶ್ನೆ ಮೂಡಿದೆ. ಯಶ್ ಅವರು ಸಖತ್ ವೈಲೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. […]