ಕನ್ನಡಕ್ಕೊಬ್ಬನೇ ಕೈಲಾಸಂ
ಕನ್ನಡಕ್ಕೊಬ್ಬನೇ ಕೈಲಾಸಂ”* ಎಂಬುವುದು ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಬಹಳ ಪ್ರಸಿದ್ಧದ ಹಾಗೂ ಜನಜನಿತವಾದ ವಿಚಾರವು ಆಗಿರುತ್ತದೆ. ಒಮ್ಮೆ ಕೈಲಾಸಂರ ಆತ್ಮೀಯರೂ, ಅಭಿಮಾನಿಯೂ ಆಗಿದ್ದ ಅ.ನ.ಕೃ ಅವರು ತಮ್ಮದೊಂದು ಲೇಖನದಲ್ಲಿ ಕೈಲಾಸಂರನ್ನು ಕುರಿತು ಅವರು ಜಗತ್ತಿನ ನಾಟಕ ಸಾಹಿತ್ಯದಲ್ಲಿ ಶ್ರೇಷ್ಠ ವಿಡಂಬನಕಾರರ ಪೈಕಿಯಲ್ಲಿ ಆರನೆಯ (6) ಸ್ಥಾನದಲ್ಲಿದ್ದಾರೆ ಎಂದು ಹೇಳಿ , ಉಳಿದವರು ಮೊಲಿಯರ್, ಅರಿಸ್ಟೋಫೆನಿಸ್, ವಾಲ್ಟೇರ್, ಸ್ವಿಫ್ಟ್ ಹಾಗೂ ಬರ್ನಾಡ್ ಷಾ ಎಂದು ಬರೆದಿದ್ದರು. ಇದಕ್ಕೆ ಉದಾಹರಣೆಯಾಗಿ ಅವರು ಕೈಲಾಸಂ ಅವರ *‘ನಮ್ ಬ್ರಾಹ್ಮಣ್ಕೆ’, ‘ಟೊಳ್ಳುಗಟ್ಟಿ’, […]
