Entertainment & Events, Uncategorized
February 24, 2026
6025 views 0 secs 0

3 ಜನ ಸಾಧಕರಿಗೆ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಪ್ರಕಟ

ನಾಡಿನ ಹೆಸರಾಂತ ವಿಶ್ವವಿದ್ಯಾಯವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂರು ಜನ ಸಾಧಕರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಚಿಂತಕ, ಶಿಕ್ಷಣ ತಜ್ಞ ಪ್ರೊ.ಜಿ.ರಾಮಕೃಷ್ಣ, ಶತಾಯುಷಿ ಸಾಹಿತಿ ಪ್ರೊ.ಸಿ.ಮಹದೇವಪ್ಪ ಮತ್ತು ನಿವೃತ್ತ ಸಾರಿಗೆ ಅಧಿಕಾರಿ ಹಾಗೂ ಸಮಾಜ ಸೇವಕ ಎಚ್.ಸಿ.ಸತ್ಯನ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ (ಘಟಿಕೋತ್ಸವ) ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ರ ಗೆಹಲೋತ್‌ ಅವರು […]