Entertainment & Events, Local & National
April 25, 2025
5816 views 13 secs 0

ಅವರ ವಿಚಾರಗಳು ಇಂದಿಗೂ ಜೀವಂತ; ಡಾ. ರಾಜಕುಮಾರ 96ನೇ ಜನ್ಮದಿನಾಚರಣೆ

  ”ಅಪ್ಪಾಜಿ ಅವರು ತಮ್ಮ ಬಯಕೆಯಂತೆ ಸಾಕಷ್ಟು ಸದೃಢರಾಗಿದ್ದ ಸಮಯದಲ್ಲಿಯೇ ನಮ್ಮನ್ನೆಲ್ಲ ಅಗಲಿದರು. ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದ ಅವರು ತಮ್ಮನ್ನು ವಯೋವೃದ್ಧರಾಗಿ, ಗಾಲಿ ಖುರ್ಚಿಯಲ್ಲಿ ನೋಡುವ ಪರಿಸ್ಥಿತಿ ಬರಬಾರದು ಎಂದುಕೊಂಡಿದ್ದರು. ತಮ್ಮ ಇಚ್ಛೆಯಂತೆ ಸಾಕಷ್ಟು ಆರೋಗ್ಯವಂತರಾಗಿದ್ದಾಗಲೇ ನಮ್ಮನ್ನು ಅಗಲಿದರು. ಆದರೆ ಅವರ ವಿಚಾರಗಳು ಇಂದಿಗೂ ಜೀವಂತ” ಎಂದು ಹಿರಿಯ ನಟ, ರಾಜ್ ಪುತ್ರ ರಾಘವೇಂದ್ರ ರಾಜ್ಕುಮಾರ್ ತಂದೆಯನ್ನು ಸ್ಮರಿಸಿದರು. ಎಲ್ಲಿವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುಲೋಚನ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ.ರಾಜ್ಕುಮಾರ್ ಅವರ 96ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು […]