10 ಲಕ್ಷ ಕೋಟಿ ರೂ. ಹೂಡಿಕೆ ಗುರಿ ಜಾಗತಿಕ ಹೂಡಿಕೆದಾರರ ಸಮಾವೇಶ
ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಆಕರ್ಷಿಸುವ ಗುರಿ ಹೊಂದಲಾಗಿದೆ. 18 ದೇಶಗಳು ಮತ್ತು 2,000ಕ್ಕೂ ಹೆಚ್ಚು ಹೂಡಿಕೆದಾರರು ಭಾಗವಹಿಸಲಿದ್ದಾರೆ.ಫೆ.12 ಮತ್ತು 13ರಂದು ಇಡೀ ಎರಡು ದಿನ ಸಮಾವೇಶದಲ್ಲಿ ಅತ್ಯಂತ ಗಂಭೀರ ಚಟುವಟಿಕೆಗಳು ನಡೆಯಲಿವೆ. ಹೀಗಾಗಿ 11ರಂದು ಸಂಜೆ 4 ಗಂಟೆಗೇ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಈಗಾಗಲೇ 2,000ಕ್ಕೂ ಹೆಚ್ಚು ಹೂಡಿಕೆದಾರರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿದ್ದಾರೆ. ಸಮಾವೇಶದಲ್ಲಿ 18 ದೇಶಗಳು ಪಾಲ್ಗೊಳ್ಳುತ್ತಿದ್ದು, ಈ […]