Local & National
September 25, 2025
5766 views 2 secs 0

ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಭೈರಪ್ಪನವರದು

ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ(94) ಅವರು ವಿಧಿವಶರಾಗಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೈರಪ್ಪ ಅವರು, ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಮೆಮೋರಿಯಲ್ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕನ್ನಡ ಸಾಹಿತ್ಯದ ಸೇವೆಯಲ್ಲಿ ಸದಾ ಮುಂದಿರುತ್ತಿದ್ದ ಭೈರಪ್ಪ ಅವರ ಬರಹಗಳನ್ನು ಓದುವವರ ಸಾಲಿನಲ್ಲಿ ಹೊಸ ಯುಗದ ನವ ಯುವಕರೇ ಹೆಚ್ಚಾಗಿದ್ದರು. ಅವರ ಪ್ರಸಿದ್ಧ ಕೃತಿಗಳನ್ನು ಈಗಲೂ ಹಲವು ಯುವಜನರಿಗೆ ಮೊದಲ […]