ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶುಚಿ ಮತ್ತು ರುಚಿಯ ಉತ್ತರ, ದಕ್ಷಿಣ ಕರ್ನಾಟಕ ಶೈಲಿಯಲ್ಲಿನ ಭೋಜನ ವ್ಯವಸ್ಥೆ
ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ ರುಚಿ ರುಚಿಯಾದ ಭೊರಿಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಶೈಲಿಯಲ್ಲಿ ಬಗೆಗಿನ ತಿಂಡಿ, ತಿನಿಸಿನಿಂದ ಕೂಡಿದ ಊಟದ ವ್ಯವಸ್ಥೆಗೆ ಸಿದ್ಧತೆ ಕಾರ್ಯಗಳು ಭರದಿಂದ ಸಾಗುತ್ತಿದೆ. ಸಮ್ಮೇಳನಕ್ಕೆ ಆಗಮಿಸುವ ಗಣ್ಯವ್ಯಕ್ತಿಗಳು, ನೋಂದಾಯಿತ ಪ್ರತಿನಿಧಿಗಳು, ಸಾರ್ವಜನಿಕರು, ಸ್ವಯಂ ಸೇವಕರು , ಮಾಧ್ಯಮ ಪ್ರತಿನಿಧಿಗಳು , ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಅಂದಾಜು […]