ಬಾಹ್ಯಾಕಾಶ ಪಯಣಕ್ಕೆ ವಿದಾಯ ಹೇಳಿದ ಸುನೀತಾ ವಿಲಿಯಮ್ಸ್
ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಪ್ರಸಿದ್ಧ ಗಗನಯಾತ್ರಿ, ಬಾಹ್ಯಾಕಾಶದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಭಾರತದ ಹೆಮ್ಮೆಯ ಪುತ್ರಿ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತರಾಗುವ ಮೂಲಕ ಬಾಹ್ಯಾಕಾಶ ಪರಿಶೋಧನೆಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಹೆಸರುಗಳಲ್ಲಿ ತಮ್ಮನ್ನು ತಾವು ಸೇರಿಸಿಕೊಂಡ ಐತಿಹಾಸಿಕ 27 ವರ್ಷಗಳ ವೃತ್ತಿಜೀವನಕ್ಕೆ ಅಂತ್ಯ ಹಾಡಿದ್ದಾರೆ. ನಾಸಾ, ಡಿಸೆಂಬರ್ 27, 2025 ರಿಂದ ಜಾರಿಗೆ ಬರುವಂತೆ ಹೆಸರಾಂತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ ನಿವೃತ್ತಿಯನ್ನು ಘೋಷಿಸಿದೆ. ಜನವರಿ 20(ಮಂಗಳವಾರ), 2026 ರಂದು ಬಿಡುಗಡೆಯಾದ ಮಾಹಿತಿಯಲ್ಲಿ ಈ ಬಗ್ಗೆ ತಿಳಿದುಬಂದಿದೆ.ನನಗೆ […]
